ನಮ್ಮ ಓದುಗರಿಗೆ  ಇತಿಹಾಸದ ಬಗ್ಗೆ ಕೆಲ ಸೂಕ್ತ ಮಾಹಿತಿಗಳನ್ನು ಕೊಡಲಾಗಿದೆ.  ನಿಮ್ಮ ವಿದ್ಯಾಭ್ಯಾಸಕ್ಕೆ ಪೂರಕವಾದ ಉಪಯುಕ್ತ ಮಾಹಿತಿ ಯನ್ನು ಕೆಲವು ಕಂತುಗಳಲ್ಲಿ ನೀಡಲಾಗುವುದು.  ಕಾಂಪಿಟೇಷನ್ ಪರೀಕ್ಷೆಗೆ ಕುಳಿತುಕೊಳ್ಳುವವರಿಗೆ ಉಪಯೋಗವಾಗುತ್ತದೆ.

-ಸಂ

 

ಕ್ರಿ.ಪೂ.2005-1500. ಹರಪ್ಪ ನಾಗರಿಕತೆ.
ಕ್ರಿ.ಪೂ.1500 ಭಾರತದ ಮೇಲೆ ಆಯ್ರರ ದಾಳಿ.
ಕ್ರಿ.ಪೂ.1000 ಕಬ್ಬಿಣದ ಬಳಕೆ.
ಕ್ರಿ.ಪೂ.1000-500 ವೇದಗಳ ಕಾಲ
ಕ್ರಿ.ಪೂ.563-483 ಗೌತಮ ಬುದ್ಧನ ಕಾಲ
ಕ್ರಿ.ಪೂ.540-468 ಮಹಾವೀರನ ಕಾಲ
ಕ್ರಿ.ಪೂ.542-490 ಹರ್ಯಂಕ ಸಂತತಿ
ಕ್ರಿ.ಪೂ.413-362 ಶಿಶುನಾಗ ಸಂತತಿ.
ಕ್ರಿ.ಪೂ.362-324 ನಂದ ಸಂತತಿ.
ಕ್ರಿ.ಪೂ.327-325 ಭಾರತದ ಮೇಲೆ ಅಲೆಗ್ಜಾಂಡರನ ಧಾಳಿ
ಕ್ರಿ.ಪೂ.324-183 ಮೌರ್ಯ ಸಂತತಿ.
ಕ್ರಿ.ಪೂ.324-298 ಚಂದ್ರಗುಪ್ತ ಮೌರ್ಯನ ಕಾಲ
ಕ್ರಿ.ಪೂ.298-273 ಬಿಂದುಸಾರನ ಕಾಲ.
ಕ್ರಿ.ಪೂ.273-232 ಅಶೋಕ ಸಾಮ್ರಾಟನ ಕಾಲ.
ಕ್ರಿ.ಪೂ.185-147 ಶುಂಗ ಸಂತತಿ.
ಕ್ರಿ.ಪೂ.73-28 ಕಣ್ವರ ಆಳ್ವಿಕೆ.
ಕ್ರಿ.ಪೂ.235-ಕ್ರಿ.ಶ.225 ಶಾತವಾಹನರವ ಆಳ್ವಿಕೆಯ ಕಾಲ.
ಕ್ರಿ.ಪೂ.155. ಗ್ರೀಕ್ ಮಿನಾಂಡರ್ ನ ಭಾರತದ ಮೇಲಿನ ಧಾಳಿ.
ಕ್ರಿ.ಪೂ.58-57 ವಿಕ್ರಮ ಸಂವತ್ಸರ( ವಿಕ್ರಮಾದಿತ್ಯ ನಿಂದ)
ಕ್ರಿ.ಶ.78-101 ಕಾನಿಷ್ಕನ ಕಾಲ.
ಕ್ರಿ.ಶ.78 ಶಕ ಸಂವತ್ಸರ
: ಕ್ರಿ.ಶ.320-540 ಗುಪ್ತ ಸಾಮ್ರಜ್ಯ.
ಕ್ರಿ.ಶ.335-375 ಸಮುದ್ರಗುಪ್ತನ ಆಳ್ವಿಕೆ.
ಕ್ರಿ.ಶ.405-411 ಭಾರತದಲ್ಲಿ ಫಾಹಿಯಾನ.
ಕ್ರಿ.ಶ.535-757 ಬದಾಮಿಯ ಚಾಲುಕ್ಯರು.
ಕ್ರಿ.ಶ.300-888 ಕಂಚಿಯ ಪಲ್ಲವರು.
ಕ್ರಿ.ಶ.606-647 ಕನೌಜಿನ ಹರ್ಷವರ್ಧನನ ಆಳ್ವಿಕೆ.
ಕ್ರಿ.ಶ.630-644 ಭಾರತದಲ್ಲಿ ಹೂಯೆನ್ ತ್ಸಾಂಗ್.
ಕ್ರಿ.ಶ.757-968 ರಾಷ್ಟ್ರಕೂಟರ ಆಳ್ವಿಕೆ.
ಕ್ರಿ.ಶ.814-878 ಅಮೋಘವರ್ಷ ನೃಪತುಂಗ. ಕ್ರಿ.ಶ.712 ಅರಬರು ಸಿಂದ್ ಪ್ರದೇಶವನ್ನು ಆಕ್ರಮಿಸಿದ್ದು.
ಕ್ರಿ.ಶ.760-1142 ಬಂಗಾಳದ ಪಾಲರು.
ಕ್ರಿ.ಶ.800-1036 ಕನೌಜಿನ ಪ್ರತಿಹಾರರು
ಕ್ರಿ.ಶ.916-1203 ಬುಂದೇಲಖಂಡದ ಚಂದೇಲರು.
ಕ್ರಿ.ಶ.907-1256 ಚೋಳ ಸಾಮ್ರಾಜ್ಯ.
ಕ್ರಿ.ಶ.974-1238 ಗುಜರಾತಿನ ಸೋಲಂಕಿಗಳು.
ಕ್ರಿ.ಶ.974-1233 ಮಾಳ್ವದ ಪಾರಮಾರರು.
ಕ್ರಿ.ಶ. 1118-1190 ಬಂಗಾಳದ ಸೇನರು.
ಕ್ರಿ.ಶ.1000-1027 ಭಾರತದ ಮೇಲೆ ಮೊಹಮದ್ ಘಜ್ನಿಯ ಧಾಳಿಗಳು.
ಕ್ರಿ.ಶ.1206-1526 ದೆಹಲಿ ಸುಲ್ತಾನರ ಕಾಲ.
ಕ್ರಿ.ಶ.1206-1290 ಗುಲಾಮಿ ಸಂತತಿಯ ಕಾಲ.
ಕ್ರಿ.ಶ.1290-1320  ಖಿಲ್ಜಿ ಸಂತತಿ.
ಕ್ರಿ.ಶ.1320-1414 ತುಘಲಕ್ ಸಂತತಿ.
ಕ್ರಿ.ಶ.1414-1451 ಸೈಯದ್ ಸಂತತಿ.
ಕ್ರಿ.ಶ. 1451-1525 ಲೂಧಿ ಸಂತತಿ.
ಕ್ರಿ.ಶ.1336-1649 ವಿಜಯನಗರದ ಆಳ್ವಕೆ.
ಕ್ರಿ.ಶ.1346-1518 ಬಹುಮನಿ ಸುಲ್ತಾನರ ಕಾಲ.
ಕ್ರಿ.ಶ.1510-1530 ಶ್ರೀಕೃಷ್ಣದೇವರಾಯನ ಕಾಲ. ಕ್ರಿ.ಶ.1498 ಭಾರತಕ್ಕೆ ಪೋರ್ಚುಗೀಸರ ವಾಸ್ಕೋಡಿಗಾಮನ ಆಗಮನ.
ಕ್ರಿ.ಶ.1526-1857 ಮೊಘಲರ ಆಳ್ವಿಕೆಯ ಕಾಲ.
ಕ್ರಿ.ಶ.1627-1680 ಶಿವಾಜಿಯ ಕಾಲ.
ಕ್ರಿ.ಶ.1757 ಪ್ಲಾಸಿ ಕದನ.
ಕ್ರಿ.ಶ.1764 ಬಕ್ಸಾರ ಕದನ.
ಕ್ರಿ.ಶ.1767-1769 ಮೊದಲ ಆಂಗ್ಲೋ-ಮೈಸೂರ ಯುದ್ದ.
ಕ್ರಿ.ಶ.1773 ರೆಗ್ಯುಲೇಟಿಂಗ್ ಕಾಯ್ದೆ.
ಕ್ರಿ.ಶ.1784 ಪಿಟ್ಸ್ ಇಂಡಿಯಾ ಕಾಯ್ದೆ.
ಕ್ರಿ.ಶ.1824-ಕಿತ್ತೂರು ದಂಗೆ.
ಕ್ರಿ.ಶ.1857 ಸಿಪಾಯಿ ದಂಗೆ.
ಕ್ರಿ.ಶ.1861 ಭಾರತೀಯ ಕೌನ್ಸಿಲ್ ಕಾಯ್ದೆ.
ಕ್ರಿ.ಶ.1885 ಭಾರತದ ರಾಷ್ಟ್ರೀಯ ಕಾಂಗ್ರೇಸ್ಸಿನ ಉದಯ.
🔶1905- ಬಂಗಾಳ ವಿಭಜನೆ.
🔶1906-ಮುಸ್ಲಿಂ ಲೀಗ್ ಸ್ಥಾಪನೆ.
🔶1907- ಸೂರತ್ ಅಧಿವೇಶನ/ಸೂರತ್ ಒಡಕು
🔶1909- ಮಿಂಟೋ ಮಾಲ್ರೇ ಸುಧಾರಣೆ.
🔶1911- ಕಲ್ಕತ್ತಾ ಅಧಿವೇಶನ.
🔶1913 -ಗದ್ದಾರ್ ಪಕ್ಷ ಸ್ಥಾಪನೆ.
🔶1915-[ಜನೆವರಿ-9].ಗಾಂಧೀಜಿ ಭಾರತಕ್ಕೆ ಆಗಮನ.
🔶1916 -ಲಕ್ನೋ ಅಧಿವೇಶನ.
🔶1917 -ಚಂಪಾರಣ್ಯ ಸತ್ಯಾಗ್ರಹ
🔶1918 -ಹತ್ತಿ ಗಿರಣಿ ಸತ್ಯಾಗ್ರಹ’
🔶1919 -ರೌಲತ್ ಕಾಯಿದೆ.
🔶1919-[ಏಪ್ರಿಲ್13] ಜಲಿಯನ್ ವಾಲಾಬಾಗ್ ದುರಂತ.
🔶1920 -ಖಿಲಾಪತ್ ಚಳುವಳಿ.
🔶1922 -ಚೌರಾಚೌರಿ ಘಟನೆ.
🔶1923 -ಸ್ವರಾಜ್ ಪಕ್ಷ ಸ್ಥಾಪನೆ.
🔶1927-ಸೈಮನ್ ಆಯೋಗ.
🔶1928- ನೆಹರು ವರದಿ.
🔶1929- ಬಾ‌ಡ್ರೋಲೀ ಸತ್ಯಾಗ್ರಹ.
🔶1930 -ಕಾನೂನ ಭಂಗ ಚಳುವಳಿ.
🔶1930 -1931-1932- ಮೂರು ದುಂಡು ಮೇಜಿನ ಸಮ್ಮೇಳನಗಳು.
🔶1937 -ಪ್ರಾಂತೀಯ ಚುಣಾವಣೆ
🔶1939 -ತ್ರೀಪುರಾ ಬಿಕ್ಕಟ್ಟು.
🔶1940 -ಅಗಷ್ಟ ಕೊಡುಗೆ.
🔶1942 -ಕ್ರಿಪ್ಸ ಆಯೋಗ
🔶1945 -ಸಿಮ್ಲಾ ಸಮ್ಮೇಳನ
🔶1946- ಕ್ಯಾಬಿನೆಟ್ ಆಯೋಗ
🔶1947- ಭಾರತೀಯ ಸ್ವಾತಂತ್ರ್ಯ ಕಾಯಿದೆ.
⭐1956-ಮೈಸೂರು ರಾಜ್ಯ ಅಸ್ತಿತ್ವಕ್ಕೆ…
⭐1973-ಕರ್ನಾಟಕ ಮರುನಾಮಕರಣ.

#ಪ್ರಮುಖ_ಹುದ್ದೆಗಳ_ಅವದಿ

⚫ ರಾಷ್ಟ್ರಪತಿ=5ವರ್ಷ
⚫ ಉಪರಾಷ್ಟ್ರಪತಿ=5ವರ್ಷ
⚫ ರಾಜ್ಯ ಸಭಾ ಸದಸ್ಯ=6ವರ್ಷ
⚫ ಲೋಕ ಸಭಾ ಸದಸ್ಯ=5ವರ್ಷ
⚫ ರಾಜ್ಯಪಾಲರು= 5ವರ್ಷ
⚫ ವಿಧಾನ ಸಭಾ ಸದಸ್ಯ=5ವರ್ಷ
⚫ ವಿಧಾನ ಪರಿಷತ್ ಸದಸ್ಯ=6ವರ್ಷ

ಚುನಾವಣೆ ಸ್ಪರ್ಧಿಸುವ ವಯಸ್ಸು
⚫ ರಾಷ್ಟ್ರಪತಿ=35ವರ್ಷ
⚫ ಉಪರಾಷ್ಟ್ರಪತಿ=35ವರ್ಷ
⚫ ರಾಜ್ಯ ಸಭಾ ಸದಸ್ಯ=30ವರ್ಷ
⚫ ಲೋಕ ಸಭಾ ಸದಸ್ಯ=25ವರ್ಷ
⚫ ರಾಜ್ಯಪಾಲರು= 35ವರ್ಷ
⚫ ವಿಧಾನ ಸಭಾ ಸದಸ್ಯ=25ವರ್ಷ
⚫ ವಿಧಾನ ಪರಿಷತ್ ಸದಸ್ಯ=30ವರ್ಷ
⚫ ಗ್ರಮ ಪಂಜಾಯತ್ ಸದಸ್ಯ=21ವರ್ಷ
⚫ ಮತದಾನ ವಯಸ್ಸು=18ವರ್ಷ

ಭಾರತದ ನೌಕಾಪಡೆ ಕಛೇರಿ
⚫ ಪಶ್ಚಿಮ ನೌಕಾಪಡೆ=ಮುಂಬಯಿ
⚫ ಪೂರ್ವ ನೌಕಾಪಡೆ=ವಿಶಾಖಪಟ್ಟಣಂ
⚫ ದಕ್ಷಿಣ ನೌಕಾಪಡೆ=ಕೊಚ್ಚಿ
⚫ ಆಗ್ನೇಯ ನೌಕಾಪಡೆ=ಅಂಡಮಾನ್ ನಿಕೋಬಾರ್

ಪ್ರಾಣಿಗಳ ಉಸಿರಾಟದ ಅಂಗಗಳು
⚫ಮೀನು=ಕಿವಿರು
⚫ಕಪ್ಪೆ=ತೇವಭರಿತ ಚರ್ಮ ಹಾಗೂ ಶ್ವಾಸಕೋಶ
⚫ಸಸ್ತನಿ= ಶ್ವಾಸಕೋಶ
⚫ಎರೆಹುಳು ಜಿಗಣಿ= ಚರ್ಮ
⚫ಕೀಟಗಳು=ಟಕ್ರಯಾ(ಶ್ವಾಸನಾಳ)

ಪ್ರಪಂಚದ ಪ್ರಮುಖ ಸಸ್ಯವರ್ಗಗಳು
⚫ಅಮೆರಿಕಾ=ಪ್ರೈರಿ ಹುಲ್ಲುಗಾವಲು
⚫ದಕ್ಷಿಣ ಅಮೆರಿಕಾ=ಪಂಪಸ್ ಹುಲ್ಲುಗಾವಲು
⚫ಆಫ್ರಿಕಾ=ಸವನ್ನಾ ಹುಲ್ಲುಗಾವಲು
⚫ದಕ್ಷಿಣ ಆಫ್ರಿಕಾ=ವೈಲ್ಡಿ ಹುಲ್ಲುಗಾವಲು
⚫ಆಸ್ಟ್ರೇಲಿಯಾ=ಡೌನ್ಸ್ ಹುಲ್ಲುಗಾವಲು
⚫ಏಷ್ಯಾ=ಸ್ಟೆಪಿಸ್ ಹುಲ್ಲುಗಾವಲು
⚫ಯುರೋಪ್=ಸ್ಟೆಪಿಸ್ ಹುಲ್ಲುಗಾವಲು
⚫ಗಯಾನಾ=ಲಾನಸ್ ಹುಲ್ಲುಗಾವಲು
⚫ಹಂಗೇರಿ=ಪುಷ್ಟಿಸ್ ಹುಲ್ಲುಗಾವಲು
ಕಣಿವೆ ಮಾರ್ಗ
⚫ಶಿವಮೊಗ್ಗದಿಂದ ಉಡುಪಿ=ಆಗುಂಬೆ ಘಾಟ
⚫ಚಿಕ್ಕಮಂಗಳೂರುದಿಂದ ಮಂಗಳೂರು=ಚಾರ್ಮಡಿ ಘಾಟ
⚫ಶಿರೂರುದಿಂದ ಬೈಂದೂರು=ಕೊಲ್ಲೂರು ಘಾಟ
* ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು
1.ವಿಶಾಖಪಟ್ಟಣ     —  ಭಾಗ್ಯನಗರ,(city of destiny)
2.ವಿಜಯವಾಡ      —  ಗೆಲುವಿನ ಸ್ಥಾನ (place of victory)
3.ಗುಂಟುರು         —  ಮೆಣಸಿನಕಾಯಿಗಳ ನಗರ, ಮಸಾಲೆ ನಗರ

ಉತ್ತರಪ್ರದೇಶ
1.ಆಗ್ರಾ           —  ತಾಜನಗರಿ
2.ಕಾನ್ಪುರ         —  ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್
3.ಲಕ್ನೋ          —  ನವಾಬರ ನಗರ (city of nawab’s)
4.ಪ್ರಯಾಗ        —  ದೇವರ ಮನೆ
5.ವಾರಾಣಾಸಿ     —  ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವ ಜೀವಂತ ಹಳೆಯ ನಗರ, ಪವಿತ್ರ ನಗರ.

ಗುಜರಾತ
1. ಅಹಮದಾಬಾದ   —  ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್,
2.ಸೂರತ್           —   ಭಾರತದ ವಜ್ರಗಳ ನಗರ, ಭಾರತದ ಬಟ್ಟೆಯ ನಗರ.
ಕರ್ನಾಟಕ
1.ಬೆಂಗಳೂರು    —  ಭಾರತದ ಎಲೆಕ್ಟ್ರಾನಿಕ ನಗರ, ಉದ್ಯಾನ ನಗರ, ಭಾರತದ ಸಿಲಿಕಾನ ಕಣಿವೆ, ವೇತನದಾರರ ಸ್ವರ್ಗ, ಬಾಹ್ಯಾಕಾಶ ನಗರ, ಭಾರತದ ವಿಜ್ಞಾನ ನಗರ.
2.ಕೂರ್ಗ್ಸ           —   ಭಾರತದ ಸ್ಕಾಟ್ಲೆಂಡ್.
3.ಮೈಸೂರ         —   ಸಾಂಸ್ಕ್ರತಿಕ ನಗರಿ.
ಓಡಿಸ್ಸಾ
1.ಭುವನೇಶ್ವರ    —  ಭಾರತದ ದೇವಾಲಯ ನಗರ
ತಮಿಳುನಾಡು
1.ಕೊಯಮತ್ತೂರು   —    ಭಾರತದ ಬಟ್ಟೆ ನಗರ, ಭಾರತದ ಎಂಜಿನಿಯರರ ನಗರ, ದಕ್ಷಿಣ ಭಾರತದ ಮಾಂಚೆಸ್ಟರ್
2.ಮಧುರೈ           —    ಪೂರ್ವದ ಅಥೆನ್ಸ್. ಹಬ್ಬಗಳ ನಗರ, ನಿದ್ರಾರಹಿತ ನಗರ(sleepless city)
3.ಸಲೇಂ             —    ಮಾವಿನ ಹಣ್ಣಿನ ನಗರ.
4.ಚೆನ್ನೈ              —    ಭಾರತದ ಬ್ಯಾಂಕಿಂಗ್ ರಾಜಧಾನಿ, ದಕ್ಷಿಣ ಭಾರತದ ಹೆಬ್ಬಾಗಿಲು, ಭಾರತದ ಆರೋಗ್ಯ ರಾಜಧಾನಿ, auto hub of india
ಪಶ್ಚಿಮ ಬಂಗಾಳ
1.ಡಾರ್ಜಿಲಿಂಗ್    —   ಬೆಟ್ಟಗಳ ರಾಣಿ,
2.ದುರ್ಗಾಪೂರ    —   ಭಾರತದ ರೋರ್
3.ಮಾಲ್ಡಾ         —   ಮಾವಿನ ಹಣ್ಣಿನ ನಗರ.
4.ಕಲ್ಕತ್ತ          —    ಅರಮನೆಗಳ ನಗರ.
ಜಾರ್ಖಂಡ್
1.ಧನಬಾದ್         —   ಭಾರತದ ಕಲ್ಲಿದ್ದಲು ರಾಜಧಾನಿ.
2.ಜಮಶೇಡಪುರ     —   ಭಾರತದ ಸ್ಟೀಲ್ ನಗರ
ತೆಲಂಗಾಣ
1.ಹೈದ್ರಾಬಾದ್      —  ಮುತ್ತುಗಳ ನಗರ, ಹೈಟೆಕ್ ಸಿಟಿ.
ರಾಜಸ್ತಾನ
1.ಜೈಪುರ           —  ಗುಲಾಬಿ ನಗರ, ಭಾರತದ ಪ್ಯಾರಿಸ್
2.ಜೈಸಲ್ಮೇರ್       —  ಭಾರತದ ಸ್ವರ್ಣ ನಗರ
3.ಉದಯಪುರ      —  ಬಿಳಿನಗರ
4.ಜೋಧಪುರ       —  ನೀಲಿನಗರ, ಸೂರ್ಯನಗರ.
ಜಮ್ಮು ಕಾಶ್ಮೀರ
1.ಕಾಶ್ಮೀರ         —     ಭಾರತದ ಸ್ವಿಜರ್ಲೇಂಡ್
2.ಶ್ರೀನಗರ        —     ಸರೋವರಗಳ ನಗರ
ಕೇರಳ
1.ಕೊಚ್ಚಿ           —     ಅರಬ್ಬೀ ಸಮುದ್ರದ ರಾಣಿ, ಕೇರಳದ ಹೆಬ್ಬಾಗಿಲು
2.ಕೊಲ್ಲಂ          —     ಅರಬ್ಬೀ ಸಮುದ್ರದ ರಾಜ.
ಮಹಾರಾಷ್ಟ್ರ
1.ಕೊಲ್ಲಾಪುರ      —     ಕುಸ್ತಿಪಟುಗಳ ನಗರ
2.ಮುಂಬೈ         —     ಏಳು ದ್ವೀಪಗಳ ನಗರ, ಕನಸುಗಳ ನಗರ, ಭಾರತದ ಹೆಬ್ಬಾಗಿಲು, ಭಾರತದ ಹಾಲಿವುಡ್.
3.ನಾಗ್ಪುರ್         —    ಕಿತ್ತಳೆ ನಗರ
4.ಪುಣೆ             —     ದಕ್ಷಿಣದ ರಾಣಿ(deccan queen)
5.ನಾಸಿಕ್         —      ಭಾರತದ ಮದ್ಯದ(wine) ರಾಜಧಾನಿ, ದ್ರಾಕ್ಷಿ ಹಣ್ಣುಗಳ ನಗರ, ಭಾರತದ ಕ್ಯಾಲಿಫೋರ್ನಿಯಾ.
ಉತ್ತರಖಂಡ
1.ಋಷಿಕೇಶ       —    ಋಷಿಗಳ ನಗರ, ಯೋಗ ನಗರ.
ದೆಹಲಿ
1.ದೆಹಲಿ          —     ಚಳುವಳಿಗಳ ನಗರ.
ಪಯಣ
1.ಪಟಿಯಾಲಾ    —    royal city of india,
2.ಅಮೃತಸರ್    —    ಸ್ವರ್ಣಮಂದಿರದ ನಗರ.
ಹರಿಯಾಣ
1.ಪಾಣಿಪತ್ತ      —    ನೇಕಾರರ ನಗರ, ಕೈಮಗ್ಗದ ನಗರ.

ಭಾಗ-2