ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ಯಾಮರಾಜ.ಟಿ ಇವರು ಕುವೆಂಪು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ಸಂಶೋಧನಾ ಮತ್ತು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ಈ.ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ‘Devadasi Children-A Sociological Study’ ’ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾನಿಲಯವು ಪಿಹೆಚ್.ಡಿ ಪದವಿ ನೀಡಿದೆ.