Browsing Category
ಭಾರತ
ದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ನಗದು, ಮದ್ಯ, ಡ್ರಗ್ಸ್ ಉಚಿತ ಉಡುಗೊರೆ ಸೇರಿದಂತೆ ಒಟ್ಟು 4,658.16 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮಾರ್ಚ್ 1 ರಂದು ನೀತಿ ಸಂಹಿತೆ ಜಾರಿಯಾಗಿದ್ದು, ಆ ದಿನದಿಂದ ಹಿಡಿದು…
Read More...
ರಾಜಸ್ಥಾನ: ಟ್ರಕ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ತಕ್ಷಣ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಕುಟುಂಬದ ಕಾರಿನಲ್ಲಿದ್ದ 7 ಜನ ಸಜೀವದಹನವಾಗಿರುವ ದಾರುಣ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಸಂಭವಿಸಿದೆ.
ಮೃತರನ್ನು ನೀಲಂ ಗೋಯಲ್ (55), ಅವರ ಮಗ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಮಗ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ…
Read More...
ಗುಜರಾತ್ನ ಉದ್ಯಮಿಯೊಬ್ಬರು ಹಾಗೂ ಅವರ ಪತ್ನಿ ತಮ್ಮ 200 ಕೋಟಿ ಆಸ್ತಿಯನ್ನು ತ್ಯಜಿಸಿ ಸನ್ಯಾಸಿಯಾಗಲು ನಿರ್ಧರಿಸಿದ್ದಾರೆ. ಸಬರ್ಕಾಂತ ಜಿಲ್ಲೆಯ ಹಿಮ್ಮತ್ನಗರದ ಭಾವೇಶ್ ಭಾಯಿ ಭಂಡಾರಿ ಹಾಗೂ ಪತ್ನಿ ತಮ್ಮ ಇಡೀ ಜೀವಮಾನದಲ್ಲಿ ಗಳಿಸಿದ 200 ಕೋಟಿಗೂ ಹೆಚ್ಚು ಆಸ್ತಿಯನ್ನ ದತ್ತಿ ಸಂಸ್ಥೆಗೆ ದಾನ ಮಾಡಿದ್ದಾರೆ. ಲೌಕಿಕ ಜೀವನ ತೊರೆದು ನಿವೃತ್ತಿಯಾಗಲು ನಿರ್ಧರಿಸಿದ್ದಾರೆ. .…
Read More...
ನವದೆಹಲಿ: ಇಸ್ರೇಲ್ ಮೆಲೆ ಕ್ಷಿಪಣಿ ದಾಳಿ ಮೂಲಕ ಯುದ್ದ ಸಾರಿರುವ ಇರಾನ್ ಕೃತ್ಯದಿಂದಾಗಿ ಇದೀಗ ಪ್ರಪಂಚದಲ್ಲಿ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆ ಇದ್ದು, ದೇಶದಲ್ಲೂ ತೈಲ ಬೆಲೆ ಏರಿಕೆಯ ಸಂಭವವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ ಹಿನ್ನಲೆ ಮತದಾನ ಮುಗಿಯುವರೆಗೆ ತೈಲ ಬೆಲೆ ಏರಿಕೆ ಅಸಾಧ್ಯವಾಗಿದೆ.
ಈಗಾಗಲೇ…
Read More...
ನವದೆಹಲಿ: ಆಂಧ್ರ ಪ್ರದೇಶ ಸಿಎಂ ವೈ.ಎಸ್ ಜಗನ್ಮೋಹನ್ ರೆಡ್ಡಿ ಮೇಲೆ ನಿನ್ನೆ ಶನಿವಾರ ಚುನಾವಣಾ ಪ್ರಚಾರದ ವೇಳೆ ದುಷ್ಕರ್ಮಿಯೊಬ್ಬ ಕಲ್ಲು ಎಸೆದಿದ್ದ. ಪರಿಣಾಮ ಜಗನ್ ಅವರ ಹಣೆಗೆ ಗಾಯವಾಗಿತ್ತು.
ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಚುನಾವಣಾ ಆಯೋಗ ವರದಿ ಸಲ್ಲಿಸುವಂತೆ ಆಂಧ್ರ ಸರಕಾರಕ್ಕೆ ನಿರ್ದೇಶನ ನೀಡಿದೆ. ವಿಐಪಿಗಳ ಭದ್ರತೆಯಲ್ಲಿನ ಸರಣಿ ವೈಫಲ್ಯಗಳ…
Read More...
ನವದೆಹಲಿ: ಭಾರತೀಯ ಜನತಾ ಪಕ್ಷವು ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಗೆ 'ಸಂಕಲ್ಪ ಪತ್ರ' ಎಂದು ಹೆಸರಿಸಲಾಗಿದೆ. ಇನ್ನು ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ 'ಮೋದಿ ಗ್ಯಾರಂಟಿ 24 ಕ್ಯಾರೆಟ್ ಚಿನ್ನದಂತೆ ಶುದ್ಧವಾಗಿದೆ ಎಂದು ಬಣ್ಣಿಸಿದ್ದಾರೆ. ಬಿಜೆಪಿ ಪ್ರಣಾಳಿಕೆಯನ್ನು ವಿಶ್ವ…
Read More...
ನವದೆಹಲಿ ; ಅಂಬೇಡ್ಕರ್ ಜಯಂತಿಯಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ಸಾರ್ವತ್ರಿಕ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಭಾನುವಾರ ಮಂಡಿಸಿದೆ. ‘ಮೋದಿ ಕಿ ಗ್ಯಾರಂಟಿ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆಮಾಡಿದೆ.
ಬಿಜೆಪಿ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳು:
1.ಒಂದು ರಾಷ್ಟ್ರ, ಒಂದು ಚುನಾವಣೆ ಮತ್ತು ಸಾಮಾನ್ಯ ಮತದಾರರ…
Read More...
ಜಮ್ಮು ಕಾಶ್ಮೀರ :ದೋಡಾ ಜಿಲ್ಲೆಯಲ್ಲಿ ಕಾರೊಂದು ರಸ್ತೆಯಿಂದ ಆಯತಪ್ಪಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ 4 ವರ್ಷದ ಬಾಲಕಿ ಸೇರಿದಂತೆ ಐದು ಮಂದಿ ಸಾವು, ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತ…
Read More...
ಬಿಜೆಪಿ ಇಂದು ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ 14ಅಂಶಗಳನ್ನು ಸೇರಿಸಲಾಗಿದೆ. ವಿಶ್ವ ಬಂಧು,ಸುರಕ್ಷಿತ ಭಾರತ,ಸಮೃದ್ಧ ಭಾರತ ಗ್ಲೋಬಲ್ ಮ್ಯಾನುಫ್ಯಾಕ್ಚರಿಂಗ್ ಹಬ್ ವಿಶ್ವ ದರ್ಜೆಯ ಮೂಲಸೌಕರ್ಯ,ಜೀವನ ಗುಣಮಟ್ಟ ಸುಧಾರಣೆ ಸಾಂಸ್ಕೃತಿಕ ಅಭಿವೃದ್ಧಿ,ಉತ್ತಮ ಆಡಳಿತ ಸ್ವಚ್ಚ ಭಾರತ್, ತರಬೇತಿಯಲ್ಲಿ ಶ್ರೇಷ್ಠತೆ, ಕ್ರೀಡಾ ಅಭಿವೃದ್ಧಿ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ.…
Read More...
ಲೋಕಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿಯಿಂದ ಮೊದಲ ಸಂಕಲ್ಪ ಪತ್ರವನ್ನು ದೆಹಲಿ ನಿವಾಸಿಗಳಿಗೆ ವಿತರಣೆ ಮಾಡಿದರು. ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನೀಡಿರುವ ನಿರ್ಣಯ ಪತ್ರದಲ್ಲಿ ರೈತರಿಂದ ಹಿಡಿದು ಯುವಕರವರೆಗೂ ಎಲ್ಲರ ಗಮನ ಕೇಂದ್ರೀಕೃತವಾಗಿದೆ.…
Read More...