ಕ್ರೀಡೆ

ಡೆಲ್ಲಿ ಸೋಲಿಸಿ 5ನೇ ಐಪಿಎಲ್ ಟ್ರೋಫಿ ಎತ್ತಿದ ಮುಂಬೈ ಇಂಡಿಯನ್ಸ್

ದುಬೈ: ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗೆಲುವಿನ ದಾಖಲೆ ಬರೆದಿದೆ. ಮಂಗಳವಾರ (ನವೆಂಬರ್ 10) ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಜಯ ಗಳಿಸಿದ ಮುಂಬೈ ಇಂಡಿಯನ್ಸ್ ಐದನೇ ಬಾರಿಗೆ ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್‌ಗೆ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್‌ನ ಟಾಪ್ ಬ್ಯಾಟಿಂಗ್ ಆರ್ಡರ್‌ನಿಂದ ಉತ್ತಮ ಬ್ಯಾಟಿಂಗ್ ಬರಲಿಲ್ಲ. ಮಾರ್ಕಸ್ ಸ್ಟೋಯ್ನಿಸ್ 0, ಶಿಖರ್ ಧವನ್ 15, ಅಜಿಂಕ್ಯ ರಹಾನೆ 2, ರಿಷಭ್ ಪಂತ್ 56 (38 ಎಸೆತ), ಶಿಮ್ರನ್ ಹೆಟ್ಮೈಯರ್ 5, ಅಕ್ಸರ್ ಪಟೇಲ್ 9, ಶ್ರೇಯಸ್ ಐಯ್ಯರ್ 65 ರನ್‌ನೊಂದಿಗೆ 20

ಐಪಿಎಲ್ 2020: ಇದೇ ಮೊದಲ ಬಾರಿಗೆ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಇಟ್ಟ ಡೆಲ್ಲಿ ಕ್ಯಾಪಿಟಲ್ಸ್

ದುಬೈ: ಐಪಿಎಲ್ 2020ರ ಕ್ವಾಲಿಫೈರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಇದೆ ಮೊದಲ ಬಾರಿಗೆ ಫೈನಲ್ ಗೆ ಲಗ್ಗೆಯಿಟ್ಟಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದೇ ಮೊದಲ ಬಾರಿಗೆ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಫೈನಲ್ ನಲ್ಲಿ ಡೆಲ್ಲಿ ಮುಂಬೈ ವಿರುದ್ಧ ಸೆಣೆಸಲಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ನಿಗದಿತ ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 189 ರನ್ ಪೇರಿಸಿತ್ತು. ಬೃಹತ್ ಮೊತ್ತ ಬೆನ್ನಟ್ಟಿದ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಈ ಮೂಲಕ 17

ತಲೆಹೊಟ್ಟು ನಿವಾರಣೆಗೆ ಮನೆ ಮದ್ದು ಬಳಸುವುದು ಹೇಗೆ.?

ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ತಲೆಹೊಟ್ಟಿನ ಸಮಸ್ಯೆ ಇದ್ದೇ ಇದೆ. ತಲೆಹೊಟ್ಟು ಹೋಗಲಾಡಿಸಲು ಏನೆಲ್ಲಾ ಪ್ರಯತ್ನ ಪಡುತ್ತೀರ ಅಲ್ವಾ ಹಾಗಾದರೆ ಮನೆಯಲ್ಲಿಯೇ ಸಿಗುವ ಪದಾರ್ಥಗಳನ್ನು ಬಳಸಿ ತಲೆ ಹೊಟ್ಟು ನಿವಾರಣೆ ಮಾಡಬಹುದು.! ಟೀ ಟ್ರೀ ಆಯಿಲ್ ಅನ್ನು ಸ್ವಲ್ಪ ತೆಂಗಿನೆಣ್ಣೆ ಜತೆ ಮಿಕ್ಸ್ ಮಾಡಿ ತಲೆಗೆ ಹಚ್ಚಿದರೆ ತಲೆಹಿಟ್ಟು ಕಡಿಮೆಯಾಗುವುದು, ಸೆನ್ಸಿಟಿವ್ ಸ್ಕಿನ್‌ನವರು ಟೀ ಟ್ರೀ ಆಯಿಲ್ ಹಚ್ಚಿದಾಗ ಕೆಲವೊಮ್ಮೆ ತುರಿಕೆ ಕಂಡು ಬರುವ ಸಾಧ್ಯತೆ ಇದೆ. ತೆಂಗಿನೆಣ್ಣೆ: ತೆಂಗಿನೆಣ್ಣೆಯಿಂದ 8 ವಾರಗಳ ಕಾಲ ತಲೆಗೆ ಮಸಾಜ್ ಮಾಡಿದರೆ ಇತರ ಮಿನರಲ್‌ ಆಯಿಲ್ ಗ್ರೂಪ್‌ಗೆ ಹೋಲಿಸಿದರೆ ಶೇ. 68ರಷ್ಟು ಕಡಿಮೆಯಾಗುವುದು. ಲೋಳೆಸರ ಕೂಡ ತಲೆಹೊಟ್ಟು ಸಮಸ್ಯೆ ನಿವಾರಿಸುವಲ್ಲಿ ಸಹಕಾರಿ.

IPL 2020: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್​

ಶಾರ್ಜಾ: ಹೈದರಾಬಾದ್​ ವಿರುದ್ಧ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್​ ತಂಡದ ನಾಯಕ ರೋಹಿತ್ ಶರ್ಮಾ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ಅಂದ ಹಾಗೇ ಇಂದಿನ ಪಂದ್ಯದಲ್ಲಿ ಮುಂಬೈ, ಪಂಜಾಬ್ ವಿರುದ್ಧ ಆಡಿಸಿದ್ದ ತಂಡವನ್ನೇ ಕಣಕ್ಕಿಳಿಸುತ್ತಿದೆ. ಆದರೆ ದರಾಬಾದ್​ ತಂಡ ಎರಡು ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಗಾಯಾಳು ಭುವನೇಶ್ವರ್​ ಬದಲು ಸಿದ್ದಾರ್ಥ್​ ಕೌಲ್​ ಹಾಗೂ ಖಲೀಲ್ ಅಹ್ಮದ್​ ಬದಲು ಸಂದೀಪ್ ಶರ್ಮಾರನ್ನು ಆಯ್ಕೆಮಾಡಿಕೊಂಡಿದೆ.ಉಭಯ ತಂಡಗಳ ಆಟಗಾರರ ವಿವರ :ಮುಂಬೈ: ರೋಹಿತ್ ಶರ್ಮ (ನಾಯಕ), ಕ್ವಿಂಟನ್ ಡಿಕಾಕ್ (ವಿಕೀ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೈರಾನ್ ಪೊಲ್ಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್‌ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್,

ಅಪಘಾತದಲ್ಲಿ ಗಂಭೀರ ಗಾಯವಾಗಿ ಕೋಮಾಕ್ಕೆ ಜಾರಿದ ಆಫ್ಘಾನಿಸ್ತಾನದ ಕ್ರಿಕೆಟಿಗ

ಕಾಬೂಲ್‌ : ಅಪಘಾತದಲ್ಲಿ ತೀವ್ರವಾಗಿ ಗಾಯೊಂಡರುವ ರಾಷ್ಟ್ರೀಯ ತಂಡದ ಪರ ಒಂದು ಏಕದಿನ ಮತ್ತು 12 ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಅಫ್ಘಾನಿಸ್ತಾನದ ಕ್ರಿಕೆಟಿಗ ನಜೀಬ್ ತಾರಕೈ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಜಲಾಲಾಬಾದ್ ನ ಪೂರ್ವ ನಂಗರ್ ಹಾರ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಮಾಜಿ ಮಾಧ್ಯಮ ವ್ಯವಸ್ಥಾಪಕ ಇಬ್ರಾಹಿಂ ಮೊಮಂಡ್ ಅವರ ಪ್ರಕಾರ, ತಮ್ಮ ಹ್ಯಾಂಡಲ್ ನಿಂದ ಟ್ವೀಟ್ ಮಾಡಿ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. “ಮಾರಣಾಂತಿಕ ಅಪಘಾತಸಂಭವಿಸಿ 22 ಗಂಟೆಗಳು ಕಳೆದಿವೆ, ಆದರೆ ರಾಷ್ಟ್ರೀಯ ಕ್ರಿಕೆಟಿಗ ಕೋಮಾದಲ್ಲಿದ್ದಾರೆ. ಜಲಾಲಾಬಾದ್ ನಗರದಲ್ಲಿ ಕಾರು ಡಿಕ್ಕಿ

ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್ ಗೆ

ಶಾರ್ಜಾ : ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ರಾಜಸ್ಥಾನ ರಾಯಲ್ಸ್ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿತು. 4 ಪಂದ್ಯಗಳಿಂದ 3ನೇ ಜಯ ದೊಂದಿಗೆ ಆರ್ ಸಿಬಿ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅಬುಧಾಬಿಯಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದ ನಂ .15 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 41 ಎಸೆತಗಳಲ್ಲಿ ಚೊಚ್ಚಲ ಐವತ್ತು ರನ್ ಗಳಿಸಿದ ಕೊಹ್ಲಿ 5500 ಐಪಿಎಲ್ ರನ್ ಗಳಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

IPL 2020-ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ಕೆ

ನವದೆಹಲಿ : ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಅಬುಧಾಬಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರ್ ಸಿಬಿ ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಯಾಗಿಲ್ಲ, ಅಂಕಿತ್ ರಜಪೂತ್ ಬದಲಿಗೆ ಮಹಿಪಾಲ್ ಲೊಮ್ರೋರ್ ಅವರನ್ನು ಆರ್ ಆರ್ ಸೇರಿಸಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಆಡುವ ಹನ್ನೊಂದರ ಬಳಗ ಹೀಗಿದೆ :  ದೇವದತ್ ಪಡಿಕ್ಕಲ್, ಆ್ಯರೋನ್ ಫಿಂಚ್, ವಿರಾಟ್ ಕೊಹ್ಲಿ(ನಾ) ), ಎಬಿ ಡಿ ವಿಲಿಯರ್ಸ್(ವಿ), ಶಿವಂ ದುಬೆ, ಗುರ್ ಕೀರತ್ ಸಿಂಗ್ ಮನ್, ವಾಷಿಂಗ್ಟನ್ ಸುಂದರ್, ಇಸುರು ಉದಾನಾ, ನವದೀಪ್ ಸೈನಿ, ಆ್ಯಡಂ ಜಂಪಾ, ಯುಜ್ವೇಂದ್ರ ಚಾಹಲ್. ರಾಜಸ್ಥಾನ್ ರಾಯಲ್ಸ್ ಆಡುವ ಹನ್ನೊಂದರ

ಐಪಿಎಲ್ 2020: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್ ರಾಯಲ್ಸ್, ಪಂದ್ಯವನ್ನು ಇಂದು ಯಾರು ಗೆಲ್ಲಲಿದ್ದಾರೆ?

ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಮತ್ತೊಂದು ಹೈವೋಲ್ಟೇಜ್ ಕದನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಬುಧಾಬಿಯ ಶೇಖ್ ಜಾಯದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಪಂದ್ಯದಲ್ಲಿ 15ನೇ ಸ್ಥಾನಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಐಪಿಎಲ್ 2020ರಲ್ಲಿ ಆರ್ ಸಿಬಿ ಮತ್ತು ಆರ್ ಆರ್ ಎರಡೂ ತಂಡದಲ್ಲಿ ಉತ್ತಮವಾದ ಆಟಗಾರನ್ನು ಹೊಂದಿದ್ದು. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಜಯ ಗಳಿಸುವ ಮೂಲಕ ಬೆಂಗಳೂರು ಮೂಲದ ಫ್ರಾಂಚೈಸಿ ತನ್ನ ಋತುವನ್ನು ಆರಂಭಮಾಡಿತ್ತು. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೋತರೂ ಸೂಪರ್ ಓವರ್ ನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ ಸಿಬಿ ತಂಡ ಭರ್ಜರಿ ಪ್ರದರ್ಶನ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ : ಸಹಾಯಧನಕ್ಕೆ ಅರ್ಜಿ ಆಹ್ವಾನ

  ಚಿತ್ರದುರ್ಗ: ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದ್ದು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ  ಘಟಕ ವೆಚ್ಚಕ್ಕೆ ಸರ್ಕಾರದ ಸಹಾಯಧನವಾಗಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.  ಯೋಜನೆಯಡಿ ಹೊಸ ಸಿಹಿನೀರಿನ ಸ್ಕ್ಯಾಂಪಿ ಹ್ಯಾಚರಿ,  ಸಿಹಿನೀರಿನ ಮೀನುಗಳ ಹ್ಯಾಚರಿ ಕೇಂದ್ರಗಳ ಸ್ಥಾಪನೆ,   ಹೊಸ ಮೀನು ಮರಿ ಉತ್ಪಾದನೆ ಹಾಗೂ ಪಾಲನಾ ಕೊಳಗಳ ನಿರ್ಮಾಣ, ಹೊಸ ಮೀನುಕೃಷಿ ಕೊಳಗಳ ನಿರ್ಮಾಣ, ಸಮಗ್ರ ಮೀನುಕೃಷಿ ಸ್ಕ್ಯಾಂಪಿ,

ಅವಧಿ ಮೀರಿದ 188 ಲೀಟರ್ ಬಿಯರ್ ಮಣ್ಣು ಪಾಲು.!

  ಚಿತ್ರದುರ್ಗ: ಚಿತ್ರದುರ್ಗದ ಗೋನೂರು ಸಮೀಪದ ಖಾಲಿ ಜಾಗದಲ್ಲಿ ಬುಧವಾರ ಅವಧಿ ಮೀರಿದ ಬಿಯರ್ ದಾಸ್ತಾನನ್ನು ಚಿತ್ರದುರ್ಗ ಜಿಲ್ಲೆ ಅಬಕಾರಿ ಉಪ ಆಯುಕ್ತರು ಅವರ ಆದೇಶ ಮೇರೆಗೆ ನಾಶ ಪಡಿಸಲಾಯಿತು. ಚಿತ್ರದುರ್ಗ ತಾಲ್ಲೂಕಿನ ಗೋನೂರು ಸಮೀಪದ ಖಾಲಿ ಜಾಗದಲ್ಲಿ ಅಬಕಾರಿ ಅಧಿಕಾರಿಗಳು, ಅವಧಿ ಮೀರಿದ ಒಟ್ಟು 269 ಬಾಟಲಿಗಳಲ್ಲಿನ 188.25 ಲೀಟರ್, ಅಂದಾಜು ರೂ. 36,191  ಸಾವಿರ  ಮೌಲ್ಯದ ಬಿಯರ್ ದಾಸ್ತಾನನ್ನು ಗಾಜಿನ ಬಾಟಲಿಗಳ ಮುಚ್ಚಳ ತೆರೆದು ಪರಿಸರಕ್ಕೆ ಹಾನಿಯಾಗದಂತೆ ಚೆಲ್ಲುವ ಮೂಲಕ ನಾಶಪಡಿಸಲಾಯಿತು. ಬಿಯರ್ ತಯಾರಾದ ಬಳಿಕ 6 ತಿಂಗಳ ಅವಧಿಯವರೆಗೆ ಬಳಸಲು ಅವಕಾಶವಿರುತ್ತದೆ. ಹೀಗಾಗಿ ಚಿತ್ರದುರ್ಗ ನಗರದ ಬಿ.ಡಿ. ರಸ್ತೆಯಲ್ಲಿರುವ ಎಂ.ಎಸ್.ಐ.ಎಲ್ ಮದ್ಯದಂಗಡಿಯಲ್ಲಿ ಅವಧಿ ಮೀರಿದ