ಚಿತ್ರದುರ್ಗ: ಸೋಮವಾರ ಸಂಜೆ 7 ಗಂಟೆ ಸಮಯದಲ್ಲಿ ಹೊಳಲ್ಕೆರೆಯಿಂದ ಚಿತ್ರದುರ್ಗದ ಕಡೆಗೆ ವೇಗವಾಗಿ ಬಂದ ಅಂಬುಲೆನ್ಸ್ ರಸ್ತೆ ದಾಟುತ್ತಿದ್ದ ಸಿಂಗಾಪುರ ಕಾವಲಟ್ಟಿಯ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪಲ್ಲವಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.

ಮೃತ ಯುವತಿ ಚಿತ್ರದುರ್ಗತಾಲ್ಲೂಕಿನ ಸಿಂಗಾಪುರ ಪಲ್ಲವಿ (18) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.