ಮೈಸೂರು: ದೋಸ್ತಿ ಸರಕಾರವನ್ನು ಕೆಡವಲು ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿದ್ದಾರೆ ಅಂತ ಗೊತ್ತು ಆದ್ರೆ ಯಾವುದೇ ಕಾರಣಕ್ಕೂ ಸರಕಾರ ಸುಭದ್ರವಾಗಿದೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿಯವರು ಶಾಸಕರಿಗೆ ಯಾವ ಯಾವ ಆಮಿಷ ಒಡ್ಡುತ್ತಿದ್ದಾರೆಂದು ನನಗೆ ಗೊತ್ತಿದೆ. ನಾನು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಬಿಜೆಪಿಯವರ ಯಾವ ಪ್ರಯತ್ನವೂ ಸಫಲವಾಗುವುದಿಲ್ಲ ಎಂದು ಆಪರೇಷನ್ ಕಮಲದ ಆಟ ನಡೆಯಲ್ಲಾ ಎಂದರು.

(ಸಾಂದರ್ಭಿಕ ಚಿತ್ರ)