ಬೆಂಗಳೂರು; ಕರ್ನಾಟಕದ 15 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಯೆಲ್ಲೋ ಅಲರ್ಟ್’ ಘೋಷಿಸಿದೆ.

ಇನ್ನು ಉತ್ತರ ಕರ್ನಾಟಕದಲ್ಲಿ ಮಳೆಯ ಆರ್ಭಟ ಇಂದಿನಿಂದ ಕೊಂಚ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.