ಚಿತ್ರದುರ್ಗ : ಖ್ಯಾತ ಇತಿಹಾಸ ಸಂಶೋಧಕರಾದ ಡಾ. ಬಿ. ರಾಜಶೇಖರಪ್ಪ ಅವರ ಮನೆಗೆ ಡಾ. ಶಿವಮೂರ್ತಿ ಮುರುಘಾ ಶರಣರು ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದರು.

ಈ ಸಂದರ್ಭದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯನಿರ್ವಹಣಾ ನಿರ್ದೇಶಕ ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಡಾ.ಸಿ.ಟಿ. ಜಯಣ್ಣ ಮುಂತಾದವರಿದ್ದರು.