ಬೆಂಗಳೂರು: ವಿದ್ಯುತ್ ಗ್ರಾಹಕರಿಗೆ ಅನುಕೂಲವಾಗುವಂತೆ ಸರ್ಕಾರ ಕೆಲವೊಂದು ರಿಯಾಯಿತಿ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಂಡಿದೆ.

ಏಪ್ರಿಲ್, ಮೇ ಮತ್ತು ಜೂನ್ ತಿಂಗಳ 30 ರವರೆಗೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡದಿರಲು ತೀರ್ಮಾನಿಸಲಾಗಿದೆ.

ಅಲ್ಲದೆ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ ನಿಗದಿತ ಶುಲ್ಕವನ್ನು ಏಪ್ರಿಲ್, ಮೇ ತಿಂಗಳಿಗೆ ಅನ್ವಯವಾಗುವಂತೆ ಮನ್ನಾ ಮಾಡಲಾಗಿದೆ.!