ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯಲ್ಲಿನ ಜಿಲ್ಲಾ ಸರ್ಜನ್ ಆಗಿ ಡಾ; ಹೆಚ್.ಜೆ.ಬಸವರಾಜಪ್ಪ ಸೆಪ್ಟೆಂಬರ್ ೧೨ ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಇವರಿಗೆ ಸಂಬಂಧಿಸಿದ ಸರ್ಕಾರಿ, ಅರೆ ಸರ್ಕಾರಿ ಪತ್ರಗಳನ್ನು ಇವರ ಹೆಸರಿನಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ ಈ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.