ಚಿತ್ರದುರ್ಗ: ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿ ಶಶಿಕಲಾ ಸುರೇಶ್ ಬಾಬು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ವಿ.ಪಿ. ಇಕ್ಕೇರಿ ಘೋಷಣೆ ಮಾಡಿದ್ದಾರೆ.