ಚಿತ್ರದುರ್ಗ: ಇಲ್ಲಿನ ಪಿ.ವಿ.ಎಸ್.ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜಿನ ಮೆಡಿಸಿನ್ ವಿಭಾಗದ ಪ್ರೊಫೆಸರ್ ಡಾ.ಪಿ.ವಿ.ಶ್ರೀಧರಮೂರ್ತಿಯವರನ್ನು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿ ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಸಚಿವರು ಆದೇಶ ಹೊರಡಿಸಿದ್ದಾರೆ.