ಚಿತ್ರದುರ್ಗ: ಪ್ರಧಾನ ಮಂತ್ರಿ ಡಿಜಿಟಲ್ ಸಾಕ್ಷರತಾ ಆಂದೋಲನ ಅಭಿಯಾನದಡಿಯಲ್ಲಿ ಚಿತ್ರದುರ್ಗ ನಗರದ ರಂಗಯ್ಯನ ಬಾಗಿಲ ಬಳಿ ಇರುವ ಕನಕ ಕಂಪ್ಯೂಟರ್ ತರಬೇತಿ ಕೇಂದ್ರ ದಲ್ಲಿ ಉಚಿತ ಕಂಪ್ಯೂಟರ್ ತರಬೇತಿ ಪ್ರಾರಂಭವಾಗಿದೆ  ಇದರ ಸದುಪಯೋಗವನ್ನು ಪಡೆದಿಕೊಳ್ಳಬಹುದು.

ನೀವು ಮಾಡಬೇಕಾಗಿದ್ದು ಇಷ್ಟೆ. 1 ಪೋಟೋ ಹಾಗು ಆದಾರ್ ನೊಂದಿಗೆ ನೊಂದಣಿಮಾಡಿಸಿಕೊಳ್ಳಿ. ಹೆಚ್ಚಿನ ಮಾಹಿತಿಗೆ ಮಾರುತಿ 8496027477 ಇವರನ್ನು ಸಂಪರ್ಕಿಸಲು ಕೋರಿದೆ.