ದಾಳಿಂಬೆ ತಿನ್ನಲು ರುಚಿಕರವಾದ ಹಣ್ಣು ಮಾತ್ರವಲ್ಲದೆ, ಆರೋಗ್ಯ ದೃಷ್ಟಿಯಿಂದಲೂ ತುಂಬಾ ಉಪಯುಕ್ತವಾದ ಹಣ್ಣು.

ದಾಳಿಂಬೆ ಹಣ್ಣಿನ ಸೇವನೆಯನ್ನು ಪ್ರತಿನಿತ್ಯ ಮಾಡುವುದರಿಂದ ಕ್ಯಾನ್ಸರ್‌ ಉಂಟು ಮಾಡುವ ಕಣಗಳನ್ನು ನಿರ್ಮೂಲನೆ ಮಾಡುತ್ತದೆ.

ಹೃದಯ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುತ್ತದೆ. ದಾಳಿಂಬೆ ಗಿಡದ ಎಲೆಗಳನ್ನು ಸಣ್ಣಗೆ ಅರೆದು ಸುಟ್ಟ ಗಾಯಗಳಿಗೆ ಲೇಪಿಸುವುದರಿಂದ ಉರಿ ಶಮನವಾಗುತ್ತದೆ.

ದಾಳಿಂಬೆ ಹೂಗಳನ್ನು ಪುಡಿ ಮಾಡಿ ಜೇನುತುಪ್ಪ ಬೆರೆಸಿ ಸೇವಿಸುವುದರಿಂದ ಒಣ ಕೆಮ್ಮು ನಿವಾರಣೆಯಾಗುತ್ತದೆ.!