ಬೆಂಗಳೂರು: ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 913 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/12/2018, ವಿದ್ಯಾರ್ಹತೆ: ಪದವಿ, ಹುದ್ದೆ: ವಿಶೇಷ ಅಧಿಕಾರಿಗಳು, ವೇತನ ಶ್ರೇಣಿ:  31705 ರಿಂದ 45350 ರೂ. ಪ್ರತಿ ತಿಂಗಳು, ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಹೆಚ್ಚಿನ ಮಾಹಿತಿಗಾಗಿ. ಬ್ಯಾಂಕ್ ಆಫ್ ಬರೋಡಾದ ವೆಬ್ ಸೈಟ್ ಗೆ ಭೇಟಿ ನೀಡಿ.