ಕಲಬುರ್ಗಿ: ಮೋದಿ ಬಾಯಿ ಬಡಾಯಿ, ಸಾಧನೆ ಮಾತ್ರ ಶೂನ್ಯ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕಲಬುರ್ಗಿಯಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಅವರು, ಮನ್ ಕೀ ಬಾತ್ ಬಿಟ್ಟರೆ ಮೋದಿ ಸಾಧನೆ ಮಾತ್ರ ಶೂನ್ಯ ಎಂದರು.

ಭಾವನಾತ್ಮಕ ವಿಚಾರ ಮಾತನಾಡಿ ಜನರ ಜಾರಿ ತಪ್ಪಿಸುತ್ತಿದ್ದಾರೆ. ಮೋದಿಗೆ ಖರ್ಗೆ ಸಿಂಹಸ್ವಪ್ನವಾಗಿದ್ದಾರೆ. ಹೀಗಾಗಿ ಖರ್ಗೆ ಅವರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದರು.


( ಸಾಂದರ್ಭಿಕ ಚಿತ್ರ)