ಚಿತ್ರದುರ್ಗ : ಕರ್ನಾಟಕ ಲಲಿತಕಲಾ ಅಕಾಡೆಮಿ, ಬೆಂಗಳೂರು ಹಾಗು ಎಸ್.ಜೆ.ಎಂ. ಚಿತ್ರಕಲಾ ಮಹಾವಿದ್ಯಾಲಯ ಚಿತ್ರದುರ್ಗ ಇವರ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಚಿತ್ರಕಲಾ ಶಿಬಿರದಲ್ಲಿ ಭಾಗವಹಿಸಿರುವ ಶಿಬಿರಾರ್ಥಿಗಳು ಮುರುಘಾವನದಲ್ಲಿ ಬಿಡಿಸುತ್ತಿರುವ ಕಲಾಕೃತಿಗಳನ್ನು ಡಾ. ಶಿವಮೂರ್ತಿ ಮುರುಘಾ ಶರಣರು ವೀಕ್ಷಿಸುತ್ತಿರುವುದು.