ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ವ್ಯಾಪ್ತಿಯ ರಾಯಾಪುರಯಲ್ಲಿ ಸೆಪ್ಟೆಂಬರ್ 18 ರಂದು 14 ಮಿ.ಮೀ. ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಆದ ಮಳೆ ವಿವರ ಇಂತಿದೆ.

ಮೊಳಕಾಲ್ಮೂರು ತಾಲ್ಲೂಕು ವ್ಯಾಪ್ತಿಯ ಮೊಳಕಾಲ್ಮೂರು 9.4 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕು ವ್ಯಾಪ್ತಿಯ ರಾಮಗಿರಿ 3, ಚಿಕ್ಕಜಾಜೂರು 1.5 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಚಿತ್ರದುರ್ಗ-1 ರಲ್ಲಿ  1.4, ಸಿರಿಗೆರೆಯಲ್ಲಿ 1.6 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.