ಚಿತ್ರದುರ್ಗ : ಚಿತ್ರದುರ್ಗ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಂದು ಚಳ್ಳಕೆರೆ ತಾಲ್ಲೂಕು ಬೊಂಬೀರಹಳ್ಳಿಯ ಬ್ಯಾರೇಜ್‌ಗೆ ಭೇಟಿ ನೀಡಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ರಘುಮೂರ್ತಿ, ರೆತಮುಖಂಡರಾದ ಕೆ.ಪಿ. ಭೂತಯ್ಯ ಮೊದಲಾದವರಿದ್ದರು. ನಂತರ ಗ್ರಾಮದಲ್ಲಿ ಕಿಚ್ಚ ಸುದೀಪ್ ಸಾರ್ವಜನಿಕ ಗ್ರಂಥಾಲಯವನ್ನು ಶ್ರೀಗಳು ಉದ್ಘಾಟಿಸಿದರು.