ಚಿತ್ರದುರ್ಗ: ಪಲ್ಸ್ ಪೋಲಿಯೋ ಕಾರ್ಯಕ್ರಮಕೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದ್ದು ಅದರಲ್ಲಿ ಗೊಡಬನಹಾಳ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಯಶಸ್ವಿ ಆಗಿ ನಡೆಯಿತು.

ಡಾ||ರೂಪ ರವಿ ಅವರು ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕುವುದರ ಮೂಲಕ ಚಾಲನೆ ನೀಡಿದರು.