ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಸೆಪ್ಟೆಂಬರ್ 14 ರಂದು 6.2 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಆದ ಮಳೆ ವಿವರ ಇಂತಿದೆ.

ಹಿರಿಯೂರು ತಾಲ್ಲೂಕು ವ್ಯಾಪ್ತಿಯ ಬಬ್ಬೂರಿನಲ್ಲಿ 5 ಮಿ.ಮೀ ಇಕ್ಕನೂರು 4.2, ಈಶ್ವರಗೆರೆಯಲ್ಲಿ 3.4. ಹೊಸದುರ್ಗ ತಾಲ್ಲೂಕು ವ್ಯಾಪ್ತಿಯ ಮಾಡದಕೆರೆ 2. ಹೊಳಲ್ಕೆರೆ ತಾಲ್ಲೂಕು ವ್ಯಾಪ್ತಿಯ ಹೊಳಲ್ಕೆರೆ 1.2, ರಾಮಗಿರಿ 4.2, ಬಿ.ದುರ್ಗ 3.2, ಹೆಚ್.ಡಿ ಪುರ 2.2. ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಚಿತ್ರದುರ್ಗ-01 ರಲ್ಲಿ 1.8 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.