ಬೆಂಗಳೂರು: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿ. 30, 2018, ಆಯ್ಕೆಯಾಗುವ ಅಭ್ಯರ್ಥಿಗಳು ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ವಿದ್ಯಾರ್ಹತೆ: 10ನೇ ತರಗತಿ ಪಾಸ್ ಆದವರಿಂದ ಹಿಡಿದು ಬಿ.ಟೆಕ್ ಪಾಸ್ ಆದ ಅಭ್ಯರ್ಥಿಗಳವರೆಗೆ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವೆಬ್ www.bsnl.co.in  ಗೆ ಲಗಾನ್ ಮಾಡಿ.