ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ.
ಉದ್ದಿನ ಬೇಳೆಯನ್ನು ಹುರಿದು ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ ಪಾಯಸ ಮಾಡಿ ಸೇವಿಸುವುದರಿಂದ ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ ಹೆಚ್ಚುವುದು. ಉದ್ದಿನ ಬೇಳೆ ತೊವ್ವೆಯನ್ನು ತಯಾರಿಸಿ ಊಟದ ಜತೆ ಸೇವಿಸಿದರೆ ಅಂಗಾಂಗಗಳು ಬಲಗೊಳ್ಳುವುವು.

ಬಾಯಿಯ ದುರ್ಸೊಳ್ಳೆಗಳ ಕಾಟ, ವಾಸನೆ.
ಸೊಳ್ಳೆಗಳು ಹೆಚ್ಚಾಗಿರುವ ಪ್ರದೇಶದಲ್ಲಿ ವಾಸಿಸುವ ಜನರು ಮೈಕೈಗೆ ನಿಂಬೆರಸ ಸವರಿಕೊಂಡರೆ ಸೊಳ್ಳೆಗಳು ಹತ್ತಿರ ಸುಳಿಯುವುದಿಲ್ಲ. ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ನಿಂಬೆರಸವನ್ನು ನೀರಿನಲ್ಲಿ ಬೆರೆಸಿ ಆಗಾಗ ಬಾಯಿ ಮುಕ್ಕಳಿಸುವುದರಿಂದ ನಿವಾರಣೆಯಾಗುವುದು

-ಸಂಗ್ರಹ