ಮುಖದ ಕಾಂತಿ ಹೆಚ್ಚಳ, ಮಧುಮೇಹಿಗಳಿಗೆ ಅನುಕೂಲ. ಒಂದು ಚಮಚ ಕಡಲೇಕಾಯಿ ಎಣ್ಣೆಗೆ ಅಷ್ಟೇ ಪ್ರಮಾಣದ ನಿಂಬೆ ರಸ ಬೆರೆಸಿ ರಾತ್ರಿ ಮುಖಕ್ಕೆ ಲೇಪಿಸುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಗೋಧಿ ಹಿಟ್ಟು ಹಾಗೂ ಶೇಂಗಾ ಹಿಟ್ಟು ಬೆರೆಸಿದ ರೊಟ್ಟಿಯು ಮಧುಮೇಹಿಗಳಿಗೆ ಹಿತ. ಶೇಂಗಾ ಹಿಂಡಿಯಲ್ಲಿ ಉತ್ತಮ ಸಸಾರಜನಕವಿದ್ದು, ದನಕರುಗಳಿಗೆ ಉತ್ತಮ.

-ಸಂಗ್ರಹ