ಒಣ ದ್ರಾಕ್ಷಿ ಕಂಡ ತಕ್ಷಣ ಬಾಯಿಗೆ ಹಾಕಿಕೊಳ್ಳುವುದು ಸಹಜ ಆದರೆ ಆ ಒಣ ದ್ರಾಕ್ಷಿಯಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭಗಳು ಇವೆ ಅಂತ ಗೊತ್ತಿಲ್ಲ ಅಲ್ವ ಹಾಗಾದರೆ ಈ ಕೆಳಗಿನ ಟಿಪ್ಸ್ ಓದಿ.!

ವೈರಸ್ ಮತ್ತು ಫಂಗಸ್ ಸೋಂಕಿನ ವಿರುದ್ಧ ದೇಹಕ್ಕೆ ರಕ್ಷಣೆ ನೀಡುತ್ತದೆ. ಕ್ಯಾನ್ಸರ್ ಕಾರಕ ಜೀವಾಣುಗಳ ವಿರುದ್ಧ ಹೋರಾಡುತ್ತದೆ.  ಕೊಲೆಸ್ಟ್ರಾಲ್ ಪ್ರಮಾಣವನ್ನು ನಿಯಂತ್ರಣದಲ್ಲಿಡುತ್ತದೆ . ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ . ರಕ್ತ ನಾಳಗಳು ಪ್ರಚೋದಿಸಲ್ಪಟ್ಟು ಚಟುವಟಿಕೆ ಭರಿತವಾಗುತ್ತವೆ
ತೂಕವನ್ನು ಕಡಿಮೆ ಮಾಡುತ್ತದೆ. ಹೃದ್ರೋಗವನ್ನು ತಡೆಯುತ್ತದೆ .ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.