ಗರಿಕೆ ಹುಲ್ಲಿನ ಕಷಾಯ ಕುಡಿಯುವುದರಿಂದ ದೇಹಕ್ಕೆ ಹಲವಾರು ಉಪಯೋಗಗಳಿ ಇವೆ. ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿ ಇಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಶೀತ ಹಾಗೂ ಕಫ ಸಮಸ್ಯೆಗಳು ದೂರವಾಗುತ್ತದೆ. ಬಾಯಿ ದುರ್ವಾಸನೆ ಬರುವುದು ಕಡಿಮೆಯಾಗುತ್ತದೆ. ರಕ್ತ ಶುದ್ಧೀಕರಣಕ್ಕೆ ನೆರವಾಗುತ್ತದೆ. ಹೃದಯದ ಆರೋಗ್ಯ ಕಾಪಾಡುತ್ತದೆ. ನಿದ್ರಾಹೀನತೆ, ಆಯಾಸ, ನರ ದೌರ್ಬಲ್ಯ ದೂರವಾಗುತ್ತದೆ.!