ಗರ್ಭ ನಿರೋಧಕ ಮಾತ್ರೆ ತೆಗೆದುಕೊಳ್ಳುವ ಮಹಿಳೆಯರ ಮೆದುಳಿನಲ್ಲಿ ಹಾರ್ಮೋನ್ ಬದಲಾವಣೆ ಆಗಲಿದ್ದು, ಅಂತಹ ಮಹಿಳೆಯರು ಬೇರೆಯವರ ಭಾವನೆ ಮತ್ತು ವ್ಯಕ್ತಿತ್ವವನ್ನು ಅರ್ಥ ಮಾಡಿಕೊಳ್ಳುವುದಿಲ್ಲ. !

ಯಾವುದೇ ವಿಷಯದ ಸಂಬಂಧ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲರಾಗುತ್ತಾರೆ. ಇದಷ್ಟೇ ಅಲ್ಲ, ತಮ್ಮ ಸಂಗಾತಿಗೆ ಲೈಂಗಿಕ ಸುಖ ನೀಡಲು ಹಾಗೂ ಅವರನ್ನು ಭಾವನಾತ್ಮಕವಾಗಿ ಪ್ರೀತಿಸಲು ನಿರಾಕರಿಸುತ್ತಾರೆ ಎಂಬುದು ಸಂಶೋಧನೆಯಿಂದ ಬೆಳಕಿಗೆ ಬಂದಿದೆ. ಹಾಗಾಗಿ ಗರ್ಭ ನಿರೋಧಕ ಮಾತ್ರೆಗಳನ್ನು ಹೆಚ್ಚು ಸೇವಿಸಬಾರದು.!