ಬೆಳಿಗ್ಗೆ ಎದ್ದ ತಕ್ಷಣ ಹಾಗೂ ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನಲ್ಲಿ ಜೇನುತುಪ್ಪ ಬೆರೆಸಿ ಕುಡಿದರೆ ದೇಹದ ತೂಕ ಕಡಿಮೆಯಾಗುತ್ತದೆ.

ಜೇನುತುಪ್ಪ ಅನೇಕ ವಿಧದ ಆರೋಗ್ಯ ಗುಣಗಳನ್ನು ಹೊಂದಿದೆ. ಇದನ್ನು ಪ್ರತಿದಿನ ಸೇವಿಸುವುದರಿಂದ ವಾಂತಿ, ವಾಕರಿಕೆ ಕಡಿಮೆಯಾಗುತ್ತದೆ.

ಜೇನುತುಪ್ಪ ಸೇವನೆಯಿಂದ ಹಾರ್ಮೋನ್ ಗಳ ಸಮತೋಲನ, ಶೀತ, ಗಂಟಲು ಕೊರೆತ ನಿವಾರಣೆಯಾಗುತ್ತದೆ. ಇದು ಹಸಿವವನ್ನು ನಿಯಂತ್ರಿಸುವ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಗರ್ಭಿಣಿಯರಿಗೂ ಇದು ತುಂಬಾ ಉಪಯುಕ್ತವಂತೆ.?