ಜೇನುತುಪ್ಪ: ಸುಟ್ಟ ಗಾಯ, ಚರ್ಮರೋಗ.
ಸುಟ್ಟ ಗಾಯಕ್ಕೆ ತಕ್ಷಣ ಜೇನುತುಪ್ಪ ಹಚ್ಚುವುದರಿಂದ ಉರಿ ಶಮನವಾಗಿ ಗಾಯ ಶೀಘ್ರ ಮಾಗುತ್ತದೆ. ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನುತುಪ್ಪ ಸವರುವುದರಿಂದ ಗುಣವಾಗುವುದು.

ಜೇನುತುಪ್ಪವನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತಹೀನತೆಯನ್ನು ಹೋಗ ಲಾಡಿಸಬಹುದು.