ತೆಂಗಿನಕಾಯಿ ಹಾಲನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವುದನ್ನು ತಡೆಗಟ್ಟಬಹುದು.
ಸ್ನಾನಕ್ಕಿಂತ ಮೊದಲು ಅಲೋವೆರಾವನ್ನು ಕೂದಲಿಗೆ ಹಚ್ಚಿ, ಇಪ್ಪತ್ತು ನಿಮಿಷಗಳ ನಂತರ ಚೆನ್ನಾಗಿ ತೊಳೆಯುವುದರಿಂದ ತಲೆಹೊಟ್ಟನ್ನು ನಿವಾರಿಸಬಹುದು.
ಜೀರಿಗೆಯನ್ನು ನುಣ್ಣಗೆ ಅರೆದು ಹಾಲಿನಲ್ಲಿ ಸೇರಿಸಿ ತಲೆಗೆ ತಿಕ್ಕಿಕೊಂಡು ಸ್ನಾನ ಮಾಡುವುದರಿಂದ ತಲೆಹೊಟ್ಟು ಕಡಿಮೆಯಾಗುತ್ತದೆ.

-ಸಂಗ್ರಹ