ದಾಳಿಂಬೆ ಹಣ್ಣನ್ನು ನಿಯಮಿತಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುವುದರ ಜತೆಗೆ ದೇಹದ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ.