ನುಗ್ಗೆ ಸೊಪ್ಪಿನಲ್ಲಿರುವ ಔಷಧೀಯ ಗುಣಗಳು ನಮ್ಮ ಆರೋಗ್ಯವನ್ನು ವೃದ್ಧಿಸುತ್ತದೆ. ದೃಷ್ಟಿ ದೋಷ ನಿವಾರಣೆ.

ನುಗ್ಗೆ ಸೊಪ್ಪಿನಲ್ಲಿ ಅಧಿಕ ಪ್ರಮಾಣದಲ್ಲಿ ಪೋಶಕಾಂಶಗಳು ಇವೆ ಅಂದರೆ ಎ ಮತ್ತು ಬೀಟಾ ಕ್ಯಾರೋಟಿನ್‌ ಅಂಶ ಇದ್ದು, ಇದು ಕಣ್ಣಿನ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಿದೆ. ಮಧುಮೇಹ ದೂರ: ಇದರಲ್ಲಿರುವ ಡಿ ವಿಟಮಿನ್‌ ದೇಹದಲ್ಲಿ ಇನ್ಸುಲಿನ್‌ ಮಟ್ಟವನ್ನು ಹೆಚ್ಚಿಸಿ ಮಧುಮೇಹವನ್ನು ದೂರ ಮಾಡುತ್ತದೆ. ನುಗ್ಗೆ ಸೊಪ್ಪಿನಲ್ಲಿ ಇರುವ ಪೊಟ್ಯಾಶಿಯಂ ಅಂಶ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.