ಯಾವಕಾಲದಲ್ಲಾದರೂ ಎಲ್ಲಾ ಹಣ್ಣುಗಳು ಸಿಗುತ್ತವೆ ಆದರೆ ಈ ಬೇಲದ ಹಣ್ಣು ಮಾತ್ರ ಆಯಾ ಕಾಲಕ್ಕೆ ಬಿಡುತ್ತದೆ.

ಹಣ್ಣಿನಲ್ಲಿ ಹಲವಾರು ಔಷಧಿಗುಣಗಳು ಅಡಗಿವೆ.

  • ಕಫ ನಿವಾರಣೆಗೆ
  • ಬಾಯಿಂದ ಬರುವ ದುರ್ವಾಸನೆ ತಡಗಟ್ಟಲು
  • ವಸಡುಗಳ ತೊಂದರೆ ಇದ್ದವರು
  • ಹಾಗೂ ಆಮಶಂಕೆ ಭೇಧಿಯ ನಿವಾರಣೆಗೆ
  • ಹಣ್ಣಾದ ಬೇಲದ ಹಣ್ಣಿನಿಂದ ಮೂಲವ್ಯಾಧಿ ಹಾಗೂ ಸಕ್ಕರೆ ಖಾಯಿಲೆಯವರು ಬಳಸ ಬಹುದು.

ಬೇಸಿಗೆಯಲ್ಲಿ ಬೇಲದ ಹಣ್ಣಿನ ಪಾನಕ ಕುಡಿದರೆ, ಬಾಯಾರಿಕೆ ಹಿಂಗುವುದು ಹಾಗೂ ಬಾಯಿಂದ ಬರುವ ಕೆಟ್ಟ ದುರ್ವಾಸನೆ ನಿವಾರಣೆ ಆಗುತ್ತದೆ.

-ಸಂಗ್ರಹ