ವಿಶ್ವದೆಲ್ಲೆಡೆ ಮಧುಮೇಹಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದೊಂದು ಸಾಂಕ್ರಾಮಿಕ ರೋಗದಂತೆ ಪ್ರತಿಯೊಬ್ಬರನ್ನು ಕಾಡುತ್ತಿದೆ.

ಈ ತರಕಾರಿಗಳನ್ನು ಸೇವಿಸುವುದರಿಂದ ಇದನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಮೂಲಂಗಿ ಇದರಲ್ಲಿ ನಾರಿನಾಂಶವಿರುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ​ಹಾಗಲಕಾಯಿ: ತೂಕ ಇಳಿಸುವ ಜತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನುನಿಯಂತ್ರಣದಲ್ಲಿ ಇಟ್ಟುಕೊಳ್ಳತ್ತದೆ.