ದ್ವಿಧಳ ಧಾನ್ಯದ ಕಾಳುಗಳನ್ನು ಮೊಳಕೆ ಕಟ್ಟಿ ತಿಂದಾಗ ನಮ್ಮ ದೇಹಕ್ಕೆ ಬೇಕಾದ ಹಲವಾರು ಪೋಷಕಾಂಶಗಳು ದೊರೆಯುತ್ತವೆ. ದೇಹವನ್ನ ಸಮತೋಲ ಕಾಯುತ್ತದೆ.
ಹಸಿಯಾದ ಮೊಳಕೆಕಾಳುಗಳನ್ನು ಸ್ವಲ್ಪ ಹಬೆಯಲ್ಲಿ ಬೇಯಿಸಿ ಅದಕ್ಕೆ ಸ್ವಲ್ಪ ಕ್ಯಾರೆಟ್ ತುರಿಯನ್ನು ಮಿಶ್ರಣಮಾಡಿ ಅದಕ್ಕೆ ತಕ್ಕ ಸ್ವಲ್ಪ ಉಪ್ಪು ನಿಂಬೆ ರಸ ಬೆರಸಿ ತಿಂದರೆ, ದೇಹದ ಶಕ್ತಿ ವೃದ್ಧಿಯಾಗುತ್ತದೆ. ಇದು ಸಕ್ಕರೆ ಖಾಯಿಲೆ ಇದ್ದವರು ತಿಂದರೆ ಒಳ್ಳಯದು. ಜೀರ್ಣಶಕ್ತಿ ಹೆಚ್ಚಾಗುತ್ತದೆ. ಹಲ್ಲುಗಳು ಶುಭ್ರವಾಗಿತ್ತದೆ.
ಸಂಗ್ರಹ