ಆರೋಗ್ಯ ಸೇವನೆಯಿಂದ ಸಪೋಟ ಹಣ್ಣಿನ ಸೇವನೆಯು ತುಂಬಾ ಒಳ್ಳೆಯದು. ಇದರ ಸೇವನೆಯಿಂದ ದೇಹಕ್ಕೆ ತಕ್ಷಣ ಶಕ್ತಿ ದೊರೆಯುತ್ತದೆ.

ದೃಷ್ಟಿ ದೋಷ ನಿವಾರಣೆಯಾಗುತ್ತದೆ. ಬಾಯಿಯ ಕ್ಯಾನ್ಸರ್ ನಿಂದ ರಕ್ಷಣೆ ದೊರೆಯುತ್ತದೆ. ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಅಲ್ಲದೆ, ಇದರ ಸೇವನೆಯಿಂದ ಶೀತ ಮತ್ತು ಕೆಮ್ಮು ಕಡಿಮೆಯಾಗುತ್ತದೆ.!