ಹಾಗಲಕಾಯಿ (ಬಿಟ್ಟರ್ ಗೌರ್ಡ್)
ಶಮನ : ಮಧುಮೇಹ, ಕರುಳಿನ ಹುಣ್ಣು, ಮೂಲವ್ಯಾಧಿ. ಮಧುಮೇಹದಿಂದ ನರಳುತ್ತಿರುವ ರೋಗಿಗಳು ಹಾಗಲಕಾಯಿಯನ್ನು ಹಸಿಯಾಗಿ ತಿಂದರೆ ರೋಗ ಉಲ್ಬಣಿಸದೆ ಬಹುಪಾಲು ಗುಣವಾಗುವುದು. ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ರಕ್ತ ಶುದ್ಧಿಯಾಗುವುದು. ಕರುಳಿನ ಹುಣ್ಣು, ಮೂಲವ್ಯಾಧಿ ಹಾಗೂ ಕೆಮ್ಮು ನಿವಾರಣೆಯಾಗುವುದು.

-ಸಂಗ್ರಹ