ಹಾಸನ : ಹೊಳೆನರಸೀಪುರ ಮತ್ತು ಆಲೂರು ತಾಲೂಕುಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು, ಜು.6 ಕೊನೆಯ ದಿನವಾಗಿದೆ. ಆಸಕ್ತ ಮಹಿಳೆಯರು www.anganawadirecruit.kar.nic.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08170 218220ಗೆ ಕರೆ ಮಾಡಿ