ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 07 ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ತುಂಬಲು ಅಧಿಸೂಚನೆ ಹೊರಡಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು SSLC ಪಾಸ್ ಆಗಿರಬೇಕು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 23-09-2020 ಆಗಿದ್ದು, ಹೆಚ್ಚಿನ ಮಾಹಿತಿಗೆ anganwadirecruit.kar.nic.inಗೆ ಸಂಪರ್ಕಿಸಬಹುದು.