ರಾಮನಗರ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಲಿ ಇರುವ 153 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ, ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಪಾಸ್ ಆಗಿರಬೇಕು. ಗರಿಷ್ಠ ವಿದ್ಯಾರ್ಹತೆ 9 ನೇ ತರಗತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಕಡೆ ದಿನ ಡಿ.24 ಆಗಿದೆ. ಹೆಚ್ಚಿನ ಮಾಹಿತಿಗೆ www.anganwadirecruit.kar.nic.inಗೆ ಸಂಪರ್ಕಿಸಬಹುದು.