ಉಡುಪಿ:  ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಗ್ರಾಮಗಳಲ್ಲಿನ  ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ  ಸಹಾಯಕಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು 46 ಹುದ್ದೆಗಳು ಖಾಲಿ ಇದ್ದು, ಅರ್ಹ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆ ದಿನಾಂಕ 31-08-2020 ಆಗಿದ್ದು, ಹೆಚ್ಚಿನ ಮಾಹಿತಿಗೆ anganwadirecruit.kar.nic.inಗೆ ಸಂಪರ್ಕಿಸಬಹುದು.