ಬೆಂಗಳೂರು: ಪಡಿತರ ಅಕ್ಕಿ-ಬೇಳೆ ಕದಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಕಾರಣದಿಂದಾಗಿ ಗರೀಬ್ ಕಲ್ಯಾಣ್ ಯೋಜನೆಯ ಅಡಿಯಲ್ಲಿ ಬಡವರಿಗೆ ಅಕ್ಕಿ ಬೇಳೆಯನ್ನು ನೀಡಲಾಗುತ್ತಿದೆ. ಇನ್ನೂ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕದ್ದು ದಾಸ್ತಾನು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

(ಸಾಂದರ್ಭಿಕ ಚಿತ್ರ)