ತುಮಕೂರು: ಅಕ್ಟೋಬರ್ ತಿಂಗಳಲ್ಲಿ ಯಡಿಯೂರಪ್ಪಗೆ ಮುಖ್ಯ ಮಂತ್ರಿ ಪಟ್ಟ ಒಲಿಯಿದೆ ಅಂತ ಹೇಳಿದ್ದು ಜ್ಯೋತಿಷಿ ಅಲ್ಲಪ್ಪ ಐದು ಪೀಠಗಳಲ್ಲಿ ಒಂದಾದ ರಂಭಾಪುರಿ ಪೀಠದ  ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ.!

ತುಮಕೂರು ಜಿಲ್ಲೆಯ ಸೋಮೆಕಟ್ಟೆಕಾಡಸಿದ್ದೇಶ್ವರ ಮಠದ ನೂತನ ಶಿಲಾಮಠ ಲೋಕಾರ್ಪಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ್‌ ನಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಾರೆ ಅವರ ಜಾತಕ, ಕುಂಡಲಿ ಚೆನ್ನಾಗಿದ್ದು, ಮುಂದಿನ ಅಕ್ಟೋಬರ್‌ 2ನೇ ವಾರದೊಳಗೆ ಅವರು ರಾಜ್ಯದ ಮುಖ್ಯಮಂತ್ರಿಗಳಾಗುವ ಯೋಗವಿದೆಯಂತೆ.!