ಬೆಂಗಳೂರು: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಪುರುಷ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 1567 ಹುದ್ದೆಗಳು ಖಾಲಿ ಇದ್ದು, ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆ, ವಯೋಮಿತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಕಡೆ ದಿನಾಂಕ ಜುಲೈ 27 ಆಗಿದೆ. ಹೆಚ್ಚಿನ ಮಾಹಿತಿಗೆ http://rec20.ksp-online.in/ಗೆ ಸಂಪರ್ಕಿಸಬಹುದು.