ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಹಿರಿಯ ರಾಜಕಾರಣಿ ಲಾಲ್ ಕೃಷ್ಣ ಅಡ್ವಾಣಿ ಅವರ 91 ನೇ ಹುಟ್ಟು ಹಬ್ಬಕ್ಕೆ  .ಟ್ವೀಟರ್ ನಲ್ಲಿ ಶುಭ ಕೋರಿದ್ದಾರೆ

ಇದರ ಜೊತೆಗೆ ಅಡ್ವಾಣಿ ಅವರ ಹಿರಿತನ ಹಾಗೂ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆತಂಕದಲ್ಲಿ ಇರುವ ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಿಮ್ಮ ಮಾರ್ಗದರ್ಶನ ಅಗತ್ಯ. ಆದರೆ ಅಡ್ವಾಣಿ ಅವರ ಹಿರಿತನ ಹಾಗೂ ಅನುಭವಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಟ್ವೀಟರ್ ನಲ್ಲಿ ಬರೆದಿದ್ದಾರೆ.