ಶಿವಮೊಗ್ಗ: ಅಮ್ಮಾವ್ರ ಗಂಡ ಅಂತ ಈಶ್ವರಪ್ಪ ಹೇಳಿದ್ದು ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ` ಏಕೆಂದ್ರೆ

ಕಾಂಗ್ರೆಸ್ ಹೇಳಿದಂತೆ ಅಧಿಕಾರ ನಡೆಸುತ್ತಿದ್ದಾರೆ ಎಂದು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ಅವರು ಶಿವಮೊಗ್ಗದಲ್ಲಿ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಆರು ತಿಂಗಳ ಕಾಲವೂ ಉಳಿಯುವುದಿಲ್ಲ. ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರೂ ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಅಂತ ಹೇಳಿದ್ದಾರೆ.