ಬೆಂಗಳೂರು:  ಅಯೋಧ್ಯೆಯಲ್ಲಿ 2023ರ ವೇಳೆಗೆ ರಾಮ ದೇವಾಲಯ ನಿರ್ಮಾಣ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರೈ ಹೇಳಿದ್ದಾರೆ.!

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಪಿಎಂ ಮೋದಿಗೆ ದೇವಾಲಯದ ಶಿಲಾನ್ಯಾಸ ನೆರವೇರಿಸಲು ಆಹ್ವಾನ ಕಳುಹಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಪಿಎಂ ಮೋದಿಗೆ ಪತ್ರ ಬರೆಯಲಾಗಿದೆ.  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಆಗಸ್ಟ್ 3 ಅಥವಾ 5ರಂದು ನೆರವೇರಿಸಲಾಗುವುದು ಎಂದು ಹೇಳಿದ್ದಾರೆ. ಇದರಿಂದ ರಾಮನ ಭಕ್ತರು ಪುಳಕಿತರಾಗಿದ್ದಾರೆ.!