ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ಐದು ಸಾವಿರ ರೂ. ಪರಿಹಾರ ಘೋಷಿಸಿತ್ತು. ಪರಿಹಾರ ಧನ ನೀಡುವ ಪ್ರಕ್ರಿಯೆ ಆರಂಭವಾಗಿದ್ದರೂ ಬಹಳಷ್ಟು ಆಟೋ ಹಾಗೂ ಟ್ಯಾಕ್ಸಿ ಚಾಲಕರು ತಮಗೆ ಈವರೆಗೆ ಹಣ ತಲುಪಿಲ್ಲ ಎಂದು ದೂರಿದ್ದರು.

ಇದರ ಮಧ್ಯೆ ರಾಜ್ಯ ಸರ್ಕಾರ ಪರಿಹಾರ ಧನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜುಲೈ 31 ರವರೆಗೆ ವಿಸ್ತರಿಸುವ ಮೂಲಕ ಶುಭಸುದ್ದಿ ನೀಡಿದೆ.

(ಸಾಂದರ್ಭಿಕ ಚಿತ್ರ)