ಕಲಬುರಗಿ : ಆದಾಯಕ್ಕಿಂತ ಅಧಿಕ ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇಲೆ ಬೆಳ್ಳಂಬೆಳಗ್ಗೆ ಭೂಸೇನಾ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ವೀರಭದ್ರಪ್ಪ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿದ್ದಾರೆ.

ಕಲಬುರಗಿಯ ಓಂ ನಗರದಲ್ಲಿರುವ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದು ಒಂದು ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು ಹಾಗಾಗಿ ವೀರಭದ್ರಪ್ಪ ಮನೆ ಮೇಲೆ ಎಸಿಬಿ ದಾಳಮಾಡಲಾಗಿದೆಯಂತೆ.