ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಜಿಲ್ಲೆಗಳಲ್ಲಿ ಆಯಷ್ಮಾನ ಭಾರತ ಆರೋಗ್ಯ ವತಿಯಿಂದ, ಕೋವಿಡ್ -19 ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ.

ಬಿಪಿಎಲ್- ಎಪಿಎಲ್ ವರ್ಗದವರು ಹಾಗೂ ವಲಸೆ ಕಾರ್ಮಿಕರಿಗೆ ಪಡಿತರ ಕಾರ್ಡ್ ಹೊಂದಿಲ್ಲದವರೂ ಸಹ ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳ ಬಹುದು. ಹಾಗಾಗಿ ಎಲ್ಲಾ ಜಿಲ್ಲಾ ಮಟ್ಟದ ಸಂಯೋಜಕರ ಮೊಬೈಲ್ ಸಂಖ್ಯೆಯನ್ನು ನೀಡಲಾಗಿದೆ.!